ಅವರೆಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದರ ಜತೆಗೆ, ನಮ್ಮ ನಾಡಿನ ರೈತರ ಜೀವನಾಡಿ ಆಗಿರುವ ನಂದಿನಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಮಾತು ಕೊಡುತ್ತೇನೆ. ಜನರು @JanataDal_S ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದು ವಿನಂತಿ ಮಾಡುತ್ತೇನೆ.2/2 pic.twitter.com/r6bDMSWl4m
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 28, 2023