ಮಂಗಳವಾರ, 10 ಫೆಬ್ರುವರಿ 2026
×
ADVERTISEMENT
ADVERTISEMENT

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ 9ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಡ: CM

ಒತ್ತಡ ಹೇರಲು ಶೀಘ್ರ ದೆಹಲಿಗೆ ನಿಯೋಗ * ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಸಿ.ಎಂ ಸಿದ್ದರಾಮಯ್ಯ
Published : 10 ಫೆಬ್ರುವರಿ 2026, 0:30 IST
Last Updated : 10 ಫೆಬ್ರುವರಿ 2026, 0:30 IST
ಫಾಲೋ ಮಾಡಿ
Comments
ದಾವಣಗೆರೆ ಜಿಲ್ಲೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಿದ್ದ 8ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಮಾಜಿ ಸಚಿವ ಎಚ್‌.ಆಂಜನೇಯ ಸಚಿವ ಸತೀಶ್ ಜಾರಕಿಹೊಳಿ ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ಬಸನಗೌಡ ದದ್ದಲ್ ಇದ್ದಾರೆ –ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ

ಮೀಸಲಾತಿ ಏರಿಕೆಗೆ ಸಂಬಂಧಿಸಿದ ನಿರ್ಣಯವನ್ನು ಅಧಿವೇಶನದಲ್ಲಿ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿದಾಗ ಮಾತ್ರ ಸೌಲಭ್ಯ ಅನುಭವಿಸಲು ಸಾಧ್ಯ
ರುದ್ರಪ್ಪ ಲಮಾಣಿ ವಿಧಾನಸಭೆಯ ಉಪಸಭಾಧ್ಯಕ್ಷ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎನ್.ವೈ ಹನುಮಂತಪ್ಪ ಅವರಿಗೆ ‘ವಾಲ್ಮೀಕಿ ರತ್ನ  ಪ್ರಶಸ್ತಿ’ ಹಾಗೂ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ‘ಮದಕರಿ ನಾಯಕ ಪ್ರಶಸ್ತಿ’ ನೀಡಿ ಸನ್ಮಾನಿಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಚಿವ ಸತೀಶ್ ಜಾರಕಿಹೊಳಿ ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ಬಸನಗೌಡ ದದ್ದಲ್ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಚಿವ ಎಚ್.ಸಿ ಮಹದೇವಪ್ಪ ಇತರರು ಇದ್ದಾರೆ  –ಚಿತ್ರ/ಸತೀಶ್ ಬಡಿಗೇರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT