ಮೂರು ವರ್ಷದ ಅವಧಿಗೆ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ ಮೊಯ್ದೀನ್ ಕುಟ್ಟಿ ಆಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಮೊಹಮ್ಮದ್ ಶಫೀ ಸಿತಾರಾಮ್ ಖತಿಕ್ ಮತ್ತು ಶೇಖ್ ಮಹಮ್ಮದ್. ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಅಸ್ರಫ್ ಮಹಮ್ಮದ್ ರಿಯಾಜ್ ಫರಂಗಿಪೇಟೆ ಕೋಶಾಧಿಕಾರಿಯಾಗಿ ಅಬ್ದುಲ್ ಸತ್ತಾರ್ 7 ಮಂದಿ ಕಾರ್ಯದರ್ಶಿಗಳು 28 ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದವರ ಅಭಿನಂದನೆ ಸಮಾರಂಭದ ಅಂಗವಾಗಿ ಮಂಗಳೂರಿನಲ್ಲಿ ಬುಧವಾರ ಸಂಜೆ ಮೆರವಣಿಗೆ ನಡೆಯಿತು