ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪರೀಕ್ಷೆ: ಉತ್ತರ ಪತ್ರಿಕೆ ಪಡೆಯಲು ನಾಳೆ ಕೊನೆ ದಿನ

Last Updated 14 ಜುಲೈ 2022, 2:51 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಉತ್ತರ ಪ್ರತಿಗಳನ್ನು ಸ್ಕ್ಯಾನ್ಡ್‌ ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಜುಲೈ 15 ಕೊನೆಯ ದಿನ.

ವಿದ್ಯಾರ್ಥಿಗಳು ಪುಟಗಳನ್ನು ಡೌನ್‌ಲೋಡ್‌ ಮಾಡಿಕೊಂಡ ನಂತರ ನ್ಯೂನತೆಗಳು ಕಂಡುಬಂದರೆ jdexam.dpue@gmail.com ಗೆ ಮನವಿ ಕಳುಹಿಸಬಹುದು. 080–23083860, 23083864ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT