ನವದೆಹಲಿ: ಮೇಕೆದಾಟು ಯೋಜನೆ ಕುರಿತು ಕರ್ನಾಟಕದ ಪರ ತೀರ್ಪು ಬರುವಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಸೋಮವಾರ ಸನ್ಮಾನಿಸಿದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.
.ಮೇಕೆದಾಟು ಯೋಜನೆ: ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್; ರಾಜ್ಯಕ್ಕೆ ಜಯ.ಮೇಕೆದಾಟು ಯೋಜನೆ: ಮುಂದಿನ ಹೆಜ್ಜೆಗೆ ಸಚಿವ ಸಂಪುಟ ಸಭೆ ಹಸಿರು ನಿಶಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.