ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಶಕ್ತಿ’ ಯೋಜನೆ ರದ್ದುಪಡಿಸುವ ಪ್ರಶ್ನೆಯೇ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Published 9 ಜೂನ್ 2024, 14:43 IST
Last Updated 9 ಜೂನ್ 2024, 14:43 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರಿಗೆ ನಿಗಮಗಳಿಗೂ, ರಾಜ್ಯದ ಮಹಿಳೆಯರಿಗೂ ಶಕ್ತಿ ತಂದುಕೊಟ್ಟಿರುವ ಗ್ಯಾರಂಟಿ ಯೋಜನೆ ‘ಶಕ್ತಿ’ ರದ್ದುಪಡಿಸುವ ಪ್ರಶ್ನೆಯೇ ಇಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದವು. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರೂ ಗ್ಯಾರಂಟಿ ಯೋಜನೆ ಬಗ್ಗೆ ನೀಡಿರುವ ಹೇಳಿಕೆ ಗೊಂದಲ ಸೃಷ್ಟಿಸಿತ್ತು.

ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT