ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Shakti Scheme| ಶಕ್ತಿ ಯೋಜನೆಯಿಂದ ‘ಫ್ರೀ ಬರ್ಡ್ಸ್‌‘ ಆದ ಮಹಿಳೆಯರು

Published 20 ಜೂನ್ 2023, 2:02 IST
Last Updated 20 ಜೂನ್ 2023, 2:02 IST
ಅಕ್ಷರ ಗಾತ್ರ

ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತವಾಗಿ ಬಸ್‌ ಪ್ರಯಾಣ ಮಾಡುವುದಕ್ಕೆ ಅನುಕೂಲ ಮಾಡಿಕೊಟ್ಟಿದೆ. ಮಹಿಳೆಯರು ಉಚಿತ ಬಸ್‌ ಎಂದು ಧಾರ್ಮಿಕ ಸ್ಥಳಗಳಿಗೆ ಪ್ರಯಾಣಿಸುತ್ತಿದ್ದಾರೆ. ಇತ್ತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣಿಸುತ್ತಿರುವುದರಿಂದ ಸಹಜವಾಗಿಯೇ ಬಸ್‌ಗಳ ಕೊರತೆ ಹೆಚ್ಚಾಗಿದೆ. ಮತ್ತು ಕೆಲಸಕ್ಕೆ ಹೋಗುವವರಿಗೆ ಹಾಗೆ ವಿದ್ಯಾರ್ಥಿಗಳಿಗೂ ಕೂಡ ಇದರಿಂದ ತೊಂದರೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT