ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆ ಲತಾ ಅವರನ್ನು ಸನ್ಮಾನಿಸಿದರು. ಬಸ್ನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಿಸಲಾಯಿತು.#Siddaramaiahpic.twitter.com/cnUVAHy2q1