ದಾವಣಗೆರೆಯ ರೇಣುಕಾ ಮಂದಿರದಲ್ಲಿ ಜುಲೈನಲ್ಲಿ ಆಯೋಜಿಸಿದ್ದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನವನ್ನು ಉದ್ದೇಶಿಸಿ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದರು. ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಉಜ್ಜಿನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಕೇದಾರ ಪೀಠದ ಭೀಮಾಶಂಕರ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಮಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಕಾಶಿ ಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಸ್ವಾಮೀಜಿ ಪಾಲ್ಗೊಂಡಿದ್ದರು