ರಂಗಭೂಮಿ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಸಾಮಾಜಿಕ ಸಮಸ್ಯೆಗಳು, ಮಹಿಳೆಯರ ಮತ್ತು ಮಕ್ಕಳ ನೋವುಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟ ಮಾಡುತ್ತ ಹಿಂದುಳಿದ ಸಮುದಾಯ ಜಾಗೃತಿಗೊಳಿಸುತ್ತಿರುವ ಶೀಲಾ ಹಾಲ್ಕುರಿಕೆ ಕೊಪ್ಪಳ ಜಿಲ್ಲೆಯಲ್ಲಿ ತಮ್ಮದೇ ಮಾರ್ಗದ ಮೂಲಕ ಸಾಮಾಜಿಕ ಬದಲಾವಣೆಗಾಗಿ ಹೆಜ್ಜೆ ಹಾಕುತ್ತಿದ್ದಾರೆ. ಅವರ ಸ್ಫೂರ್ತಿದಾಯಕ ಪಯಣ ಈ ವಿಡಿಯೊದಲ್ಲಿ.