ಬುಧವಾರ, 11 ಮಾರ್ಚ್ 2026
×
ADVERTISEMENT

ಲಮಾಣಿ ಕ್ರೂರಿ ಮನುಷ್ಯ |ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ: ಕುಮಾರ ಸ್ವಾಮೀಜಿ

Published : 24 ಫೆಬ್ರುವರಿ 2026, 1:00 IST
Last Updated : 24 ಫೆಬ್ರುವರಿ 2026, 1:00 IST
ADVERTISEMENT
ಫಾಲೋ ಮಾಡಿ
Comments
ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಪಡ್ಯಂತ್ರ ನಡೆದಿದೆ. ಒತ್ತಾಯದಿಂದ ಹಣ ನೀಡಲಾಗಿದೆ. ಲಂಚ ಪಡೆಯುವಂತೆ ಒತ್ತಾಯಿಸುವುದು ತಪ್ಪು. ಈ ಬಗ್ಗೆ ಎಲ್ಲ ಆಯಾಮಗಳಲ್ಲಿ ತನಿಖೆ ಆಗಬೇಕು
ಬಸವರಾಜ ಬೊಮ್ಮಾಯಿ, ಸಂಸದ
ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಪಿತೂರಿ ಮಾಡಿ, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದಕ್ಕೆ ಅದೇ ಸಮುದಾಯದ ವ್ಯಕ್ತಿ ಬಳಸಿಕೊಳ್ಳಲಾಗಿದೆ. ಇದರ ವಿರುದ್ಧ ಧ್ವನಿ ಎತ್ತುವೆ
ರಮೇಶ ಜಾರಕಿಹೊಳಿ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT