ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು…