ಕುಮಾರಿ @ShobhaBJP ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು https://t.co/fTzQH8yIoB