ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸಿದ್ದರಾಮಯ್ಯ, ಶ್ರೀನಿವಾಸ್‌

Published 20 ಅಕ್ಟೋಬರ್ 2023, 11:36 IST
Last Updated 20 ಅಕ್ಟೋಬರ್ 2023, 11:36 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಛತ್ತೀಸಗಢ ವಿಧಾನಸಭಾ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಶುಕ್ರವಾರ ಪ್ರಕಟಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 40 ನಾಯಕರು ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರೂ ಈ ಪಟ್ಟಿಯಲ್ಲಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT