ಮಂಗಳವಾರ, 22 ಜುಲೈ 2025
×
ADVERTISEMENT
ADVERTISEMENT

ಶಾಸಕರ ಮುನಿಸು ತಣಿಸಲು ಮುಂದಾದ ಸಿಎಂ; ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹50 ಕೋಟಿ

Published : 18 ಜುಲೈ 2025, 15:53 IST
Last Updated : 18 ಜುಲೈ 2025, 19:49 IST
ಫಾಲೋ ಮಾಡಿ
Comments
ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ತಲಾ ₹50 ಕೋಟಿ, ಬಿಜೆಪಿ–ಜೆಡಿಎಸ್‌ ಶಾಸಕರ ಕ್ಷೇತ್ರಗಳಿಗೆ ₹25 ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ತಾರತಮ್ಯ ಏಕೆ?
ಆರ್‌.ಅಶೋಕ, ವಿರೋಧಪಕ್ಷದ ನಾಯಕ
ಶಾಸಕರ ವಿವೇಚನೆಗೂ ಅವಕಾಶ ನೀಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಬಿಡುಗಡೆ ಪ್ರಕ್ರಿಯೆ ಈಗಷ್ಟೇ ಆರಂಭವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ನವರು ತಾಳ್ಮೆಯಿಂದ ಇರಬೇಕು
ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT