ಸೋಮವಾರ, 2 ಫೆಬ್ರುವರಿ 2026
×
ADVERTISEMENT
ADVERTISEMENT

ಸರ್ಕಾರ ಹಾದಿನೂ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ: ಸಿದ್ದರಾಮಯ್ಯ

Published : 2 ಫೆಬ್ರುವರಿ 2026, 20:33 IST
Last Updated : 2 ಫೆಬ್ರುವರಿ 2026, 20:33 IST
ಫಾಲೋ ಮಾಡಿ
Comments
ಸಿ.ಎಂ ಹೇಳಿದ್ದೇನು?
ಜಿಎಸ್‌ಟಿ ಪರಿಹಾರ ನಷ್ಟ, 16ನೇ ಹಣಕಾಸು ಆಯೋಗದ ಶಿಫಾರಸಿ ನಿಂದ ಅನ್ಯಾಯ ಆಗಿರುವ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿ, ‘ಸಂಪನ್ಮೂಲ ಕ್ರೋಡೀಕರಣಕ್ಕೆ ತೆರಿಗೆ ಏರಿಕೆ ಅನಿವಾರ್ಯ. ಆದರೆ, ನಾವು ಹಾಕಿದ ತೆರಿಗೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ’ ಎಂದು ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT