ನನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು. ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/VuwBzYuXzk