ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಮೈಸೂರಿನಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಅರ್ಥದಲ್ಲಿ ಯತೀಂದ್ರ ಮಾತನಾಡಿದ್ದಾರೆಯೇ ಹೊರತು, ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಹೋಲಿಕೆ ಮಾಡಿಲ್ಲ
ಯತೀಂದ್ರ ಇನ್ನೂ ಬೆಳೆಯುವ ಹುಡುಗ. ಈಗಲೇ ಈ ಥರದ ದುರಹಂಕಾರದ ಮಾತು ಸರಿಯಲ್ಲ. ನಾಲ್ವಡಿ ಅವರದ್ದಿರಲಿ, ಸಿದ್ದರಾಮಯ್ಯ ಆಡಳಿತವು ದೇವರಾಜ ಅರಸು, ಎಸ್.ಎಂ. ಕೃಷ್ಣ ಆಡಳಿತಕ್ಕೂ ಸಮವಿಲ್ಲ,