ಕರ್ನಾಟಕದ ಇತ್ತೀಚಿನ ರಾಜಕೀಯ ಇತಿಹಾಸದ ಪುಟಗಳ ಮೇಲೆ ಒಮ್ಮೆ ಕಣ್ಣಾಡಿಸಿದರೆ ಈ ಫೋನ್ ಕದ್ದಾಲಿಕೆ, ಗೂಢಚರ್ಯೆಗಳೆಲ್ಲ ಯಾವ ಪಕ್ಷದ ದುಷ್ಕೃತ್ಯಗಳು ಎನ್ನುವುದು ಅರಿವಾಗುತ್ತದೆ. ಈ ದುರ್ಬುದ್ದಿಯ ಕಾರಣದಿಂದಾಗಿಯೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ, ವಚನಭಂಗದಂತಹ ಅನಿಷ್ಠಗಳು ಕಾಣಿಸಿಕೊಂಡಿರುವುದು. 2004ರಿಂದ 2013… pic.twitter.com/sf5iuA5BoB