ಗೋಡಾ ಹೈ - ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ.
ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ… pic.twitter.com/XxxpzV09Zx