ಮೈಸೂರು: 'ಅಧಿವೇಶನ ಕರೆದಿರುವುದು ರಾಜಕೀಯ ದುರ್ಬಳಕೆ’ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಮ–ನರೇಗಾ ಮೂಲಕ ಗ್ರಾಮೀಣರಿಗೆ ಉದ್ಯೋಗ ಖಾತ್ರಿ ಇತ್ತು. ಶಿಕ್ಷಣ, ಮಾಹಿತಿ ಹಾಗೂ ಆಹಾರ ಭದ್ರತೆ ತಂದಿದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ಮನರೇಗಾ ಮರುಸ್ಥಾಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ. ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್–ಗ್ರಾಮೀಣ (ವಿಬಿ–ಜಿ ರಾಮ್ ಜಿ) ಸರಿಯಲ್ಲ ಎನ್ನುವುದು ಎನ್ನುವುದು ನಮ್ಮ ನಿಲುವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.