ನವದೆಹಲಿ: ರಾಷ್ಟ್ರ ರಾಜಧಾನಿ ದಹೆಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮಂಗಳವಾರ ಭೇಟಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.

ಈ ಮೊದಲು ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು, ಶಾಸಕರೊಂದಿಗೆ ಉಪಹಾರ ಸೇವಿಸಿದ್ದಾರೆ.

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆಯ ಕುರಿತು ಆಡಳಿತಾರೂಢ ಕಾಂಗ್ರೆಸ್ನಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದೆ.

ಈ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆ ಪಕ್ಷದ ವರಿಷ್ಠರು ದೆಹಲಿಗೆ ಕರೆಯಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲದ ಅಲೆ ಎಬ್ಬಿಸಿದೆ.

ಸಭೆಯ ಹೈಲೈಟ್: ಎಐಸಿಸಿ ಇಂದಿರಾ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
.ದೆಹಲಿಗೆ ಸಿಎಂ, ಡಿಸಿಎಂ: ಕುತೂಹಲ ಮೂಡಿಸಿದ ‘ಕೈ’ ಕಮಾಂಡ್ ನಡೆ.ನೀಟ್ ರದ್ದು ಮಾಡಿ, ರಾಜ್ಯಕ್ಕೆ ಅಧಿಕಾರ ಕೊಡಿ: ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.