ಶನಿವಾರ, 13 ಜೂನ್ 2026
×
ADVERTISEMENT

ವರ್ಷ ಮೂರು, ಹರ್ಷ ಜೋರು: ಸರ್ಕಾರದ ‘ಸಾರ್ಥಕ ಸೇವೆಯ ಸಮರ್ಪಣೆ’

Published : 20 ಮೇ 2026, 0:15 IST
Last Updated : 20 ಮೇ 2026, 0:15 IST
ADVERTISEMENT
ಫಾಲೋ ಮಾಡಿ
Comments
ತುಮಕೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ‘ಸಾರ್ಥಕ ಸೇವೆಯ ಸಮರ್ಪಣೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ನೀಡಿದರು. ಸಚಿವರಾದ ಜಿ.ಪರಮೇಶ್ವರ ಕೃಷ್ಣಬೈರೇಗೌಡ ಲಕ್ಷ್ಮಿ ಹೆಬ್ಬಾಳಕರ ರಹೀಂ ಖಾನ್‌ ಶಾಸಕ ಎಚ್‌.ವಿ.ವೆಂಕಟೇಶ್‌ ಇತರರು ಪಾಲ್ಗೊಂಡಿದ್ದರು

ಹಕ್ಕುಪತ್ರ: ಗಿನ್ನಿಸ್‌ ದಾಖಲೆ
ಜಿಲ್ಲೆಯಲ್ಲಿ ಈವರೆಗೆ 1,52,492 ಫಲಾನುಭವಿ ಗಳಿಗೆ ಹಕ್ಕುಪತ್ರ ವಿತರಿಸಲಾಗಿದ್ದು, ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದೆ. ಹಕ್ಕುಪತ್ರ ವಿತರಣೆಯಲ್ಲಿ ಜಿಲ್ಲಾ ಆಡಳಿತ ‘ಗಿನ್ನಿಸ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌’ ದಾಖಲೆ ನಿರ್ಮಿಸಿದ್ದು, ಸಾಧನಾ ಸಮಾವೇಶದಲ್ಲಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ರಾಜ್ಯದಾದ್ಯಂತ ಇದುವರೆಗೆ 13.5 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ.
ಕೊಟ್ಟ ಕುದುರೆ ಏರದ ಎಚ್‌ಡಿಕೆ
ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ಗೆದ್ದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಸಂಶಯ ಇಲ್ಲ. ಬಿಜೆಪಿ, ಜೆಡಿಎಸ್‌ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಉಪ ಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಹೇಳಿದರು. ಕೊಟ್ಟ ಕುದುರೆ ಏರಲು ಆಗದವನು ವೀರನೂ ಅಲ್ಲ, ಶೂರನೂ ಅಲ್ಲ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಇದೇ ವರ್ಗಕ್ಕೆ ಸೇರಿದವರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT