ಜಿಲ್ಲೆಗಳ ಸಮಸ್ಯೆಗಳು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ಶಾಸಕರು ಪಟ್ಟಿ ಕೊಟ್ಟಿದ್ದಾರೆ. ಅದಕ್ಕೆ ಸ್ಪಂದಿಸುವ ಭರವಸೆಯನ್ನು ಅವರು ನೀಡಿದ್ದಾರೆ
ಕೆ. ವೆಂಕಟೇಶ್ ಪಶು ಸಂಗೋಪನಾ ಸಚಿವ
ಜಿಲ್ಲೆಯಲ್ಲಿನ ಸಣ್ಣಪುಟ್ಟ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ನಾವೆಲ್ಲ ಶಾಸಕರು ಒಂದಾಗಿದ್ದೇವೆ. ಅನುದಾನ ಮತ್ತು ಒಗ್ಗಟ್ಟಿನ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ಧೇವೆ
ಜಿ. ಪರಮೇಶ್ವರ ತುಮಕೂರು ಉಸ್ತುವಾರಿ ಸಚಿವ
ಜಿಲ್ಲೆಯಲ್ಲಿ ಸಮಸ್ಯೆ ಏನೂ ಇಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರೂ ಸಾಮರಸ್ಯದಿಂದ ಇದ್ದೇವೆ. ಮೈಸೂರಿಗೆ ಮುಖ್ಯಮಂತ್ರಿ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ