ಮೈಸೂರಿನಲ್ಲಿ ನಡೆದ ಸಾಧಕಿಯರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ ವೇದಿಕೆಯ ಮೇಲೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅದಾದ ನಂತರ ನಡೆದ ಮನರಂಜನಾತ್ಮಕ ಹಾಗೂ ಹೃದಯಸ್ಪರ್ಶಿ ಮಾತುಕತೆಯಲ್ಲಿ ಅವರು ರಾಜಕೀಯದಾಚೆ ಹೋಗಿ ತಮ್ಮ ವೈಯಕ್ತಿಕ ಜೀವನದ ಹಲವು ಅಂಶಗಳನ್ನು ಹಂಚಿಕೊಂಡರು. ಪ್ರೀತಿ ಜೀವನ, ತಮ್ಮನ್ನು ಪ್ರೇರೇಪಿಸಿದ ಮಹಿಳೆಯರು, ಹಾಗೂ ಕಾಂಗ್ರೆಸ್ ಸರ್ಕಾರದ ಭಾಗ್ಯ ಯೋಜನೆಗಳ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಅವರು ಬಹಳ ಸರಳವಾಗಿ ಮತ್ತು ನೇರವಾಗಿ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.