ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಸಂಸ್ಥೆಗಳು ಹಿಂದು, ಮುಸ್ಲಿಮ್ ಯಾರದ್ದೇ ಆಗಿರಲಿ ಮುಲಾಜಿಲ್ಲದೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳುತ್ತಲೇ ಬಂದಿದ್ದನ್ನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ.
ಜಾತಿ, ಧರ್ಮಗಳ ಆಧಾರದ ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎನ್ನುವುದಷ್ಟೇ ನನ್ನ ಸಲಹೆ ಎಂದು ಟ್ವೀಟಿಸಿದ್ದಾರೆ.
ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಸಂಸ್ಥೆಗಳು ಹಿಂದು,ಮುಸ್ಲಿಮ್ ಯಾರದ್ದೇ ಆಗಿರಲಿ ಮುಲಾಜಿಲ್ಲದೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳುತ್ತಲೇ ಬಂದಿದ್ದನ್ನು ಪುನರುಚ್ಚರಿಸುತ್ತೇನೆ.
ಜಾತಿ,ಧರ್ಮಗಳ ಆಧಾರದ ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎನ್ನುವುದಷ್ಟೇ ನನ್ನ ಸಲಹೆ.#PFIBan