ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ತರುವಾಯ, ಕರ್ನಾಟಕ ಕಾಂಗ್ರೆಸ್ನಲ್ಲಿ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯದ ಮಾಸ್ ಲೀಡರ್ಗಳಲ್ಲಿ ಒಬ್ಬರಾಗಿದ್ದ ಸಿದ್ದರಾಮಯ್ಯ ಅವರ ನಿರ್ಗಮನ ಸದ್ಯ ಕರ್ನಾಟಕದಲ್ಲಿ ಒಂದು ನಿರ್ವಾತ ಸೃಷ್ಟಿಸಿದೆ. ಜೊತೆಗೆ, ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನಿರ್ಧಾರ ಕೈಗೊಂಡಿರುವ ಹೈಕಮಾಂಡ್ ನಡೆ ಹಿಂದಿನ ಕಾರಣಗಳೇನಿರಬಹುದು, ರಾಜ್ಯಸಭೆಗೆ ಹೋಗದೆ ಎಂಬ ಕುರಿತು ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ‘ಡೆಕ್ಕನ್ ಹೆರಾಲ್ಡ್’ ಕಾರ್ಯನಿರ್ವಾಹಕ ಸಂಪಾದಕ ಕೆ.ವಿ. ಸುಬ್ರಹ್ಮಣ್ಯ ಅವರೊಂದಿಗೆ, ‘ಪ್ರಜಾವಾಣಿ’ ಬೆಂಗಳೂರು ವರದಿಗಾರರ ವಿಭಾಗದ ಮುಖ್ಯಸ್ಥ ವೈ.ಗ. ಜಗದೀಶ ಅವರು ನಡೆಸಿರುವ ಸಂವಾದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.