ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂರು ವರ್ಷಗಳ ಕಾಲ ಆಡಳಿತ ನಡೆಸಿದ ಅವರು ತಮ್ಮ ರಾಜಕೀಯ ಭಾಷಣಗಳಲ್ಲಿ ಜಾತಿ, ಧರ್ಮಗಳ ವಿರುದ್ಧ ಗುಡುಗಿದ್ದರು.

ತಮಾಷೆ ಮಾಡಿಕೊಂಡೇ ಹಳ್ಳಿ ಸೊಡಗಿನಲ್ಲಿ ಮಾತನಾಡುವ ಸಿದ್ದರಾಮಯ್ಯ ಭಾಷಣಗಳನ್ನು ಕೇಳುವುದೇ ಚೆಂದ ಎನ್ನುತ್ತಾರೆ ಅವರ ಅಭಿಮಾನಿಗಳು.

ಸಿಎಂ ಆಗಿ ಮಾತ್ರವಲ್ಲದೇ ವಿರೋಧ ಪಕ್ಷದ ನಾಯಕನಾಗಿಯೂ ಕರ್ತವ್ಯ ಸಲ್ಲಿಸಿರುವ ಅವರು, ಭಾಷಣಗಳಲ್ಲಿ ಅಂದಿನ ಆಡಳಿತ ಪಕ್ಷಗಳ ವಿರುದ್ಧ ಕಿಡಿಕಾರಿದ್ದರು.
.ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: 28 ಮಂದಿ ಸಾವು.VIDEO | ಟ್ರಬಲ್ ಶೂಟರ್ನಿಂದ CM ವರೆಗೆ; ಡಿಕೆಶಿ ರಾಜಕೀಯ ಪಯಣ.
‘ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಭರವಸೆ ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿದೆ’ ಎಂದು ರಾಜೀನಾಮೆ ಸಲ್ಲಿಸಿದ ಬಳಿಕವೂ ಹೇಳಿದ್ದರು.

'ಇದೇ ವೇಳೆ ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ. ನನ್ನ ಧರ್ಮ, ನನ್ನ ನಂಬಿಕೆ ಸಂವಿಧಾನ ಒಂದೇ' ಎಂದಿದ್ದರು.
.ವಿಕೇಂಡ್ ವಿತ್ ರಮೇಶ್ ವೇದಿಕೆಯಲ್ಲಿ ಕಣ್ಣೀರು ಹಾಕಿದ್ದ ಕನಕಪುರದ ಬಂಡೆ ಡಿಕೆಶಿ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ: ಚಿತ್ರಗಳು ಇಲ್ಲಿವೆ...
'ಕುರಿ ಕಾಯುವವನು ಮುಖ್ಯಮಂತ್ರಿ ಆಗುತ್ತೇನೆ' ಎಂದೂ ಅಂದು ಕೊಂಡಿರಲಿಲ್ಲ ಎಂದಿದ್ದರು.

ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರ ಭಾಷಣಗಳ ವಿಡಿಯೊಗಳು ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದ್ದು, ಕೆಲವೊಂದು ಇಲ್ಲಿವೆ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.