ರಾಜಕೀಯ ಸಿದ್ಧಾಂತಗಳ ಮೀರಿದ ಧೀಮಂತ ನಾಯಕ, ಶೋಷಿತರ ಮತ್ತು ಬಡವರ ಧ್ವನಿಯಾಗಿ ಸದಾ ಮಿಡಿಯುವ ಮಾನ್ಯ ಶ್ರೀ @siddaramaiah ಅವರಿಗೆ ಅಧಿಕಾರವಾಗಲಿ, ಕುರ್ಚಿಯಾಗಲಿ ಎಂದಿಗೂ ದೊಡ್ಡದಲ್ಲ. ಹೈಕಮಾಂಡ್ ಹಾಗೂ ಪಕ್ಷದ ತೀರ್ಮಾನಕ್ಕೆ ಸಂಪೂರ್ಣ ಬದ್ಧರಾಗಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು, ಅವರು ಅಧಿಕಾರಕ್ಕೆ ಅಂಟಿಕೊಂಡ… pic.twitter.com/CNMIzkZyP4
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 29, 2026