ಬೆಂಗಳೂರು: ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು.

ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಲೋಕಭವನಕ್ಕೆ ಸಿದ್ದರಾಮಯ್ಯ ತೆರಳಿದರು. ಸಚಿವ ಬಿ.ಎಸ್. ಸುರೇಶ್ ಅವರು ಕಾರು ಚಲಾಯಿಸಿಕೊಂಡು ಹೋದರು. ಸಿದ್ದರಾಮಯ್ಯ ಅವರಿಗೆ ಕೆಲವು ಸಚಿವರು, ಶಾಸಕರು ಸಾಥ್ ನೀಡಿದರು.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.