ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ.
ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ… pic.twitter.com/52lBokSAY9