ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು. ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ… pic.twitter.com/m4GZ0XCyOj