ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ.
ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ… pic.twitter.com/pasA9fqOyA