ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಡೋಂಗಿ. ಜಿಎಸ್ಟಿ ಜಾರಿ ಮಾಡಿದ್ದೂ ಅವರೇ, ಜಿಎಸ್ಟಿ ಹೆಚ್ಚೆಚ್ಚು ವಿಧಿಸಿದ್ದೂ ಅವರೇ, ಈಗ ಕಡಿಮೆ ಮಾಡಿ ಬೆನ್ನು ತಟ್ಟಿಕೊಳ್ತಾ ಇರೋದೂ ಅವರೇ. ಹಾಗಾದರೆ ಇಷ್ಟು ವರ್ಷ ಹೆಚ್ಚು ಜಿಎಸ್ಟಿ ಹಾಕಿ ಜನರನ್ನು ಸುಲಿಗೆ ಮಾಡುವಾಗ ನಿಮ್ಮ ಈ ಕಾಳಜಿ ಎಲ್ಲಿಹೋಗಿತ್ತು? ಎಂಟು ವರ್ಷ ವಿಪರೀತ ಜಿಎಸ್ಟಿ ವಸೂಲಿ… pic.twitter.com/GWd49wCC0g