ಪ್ರಧಾನಿ @narendramodi ಅವರಿಗೆ ಧೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಈ ವೇಳೆ ಹಾರೈಸುತ್ತೇನೆ. ಮೋದಿಯವರ ಜನ್ಮದಿನದ ಆಚರಣೆಯನ್ನು ಯಾರೂ ಬೇಡ ಅಂದಿಲ್ಲ, ಆದರೆ ಕೋಟ್ಯಂತರ ರೂಪಾಯಿ ಸುರಿದು ಜಾಹೀರಾತು ನೀಡಿ ಮಾಡದೇ ಇರುವ ಕೆಲಸಗಳನ್ನೆಲ್ಲಾ ಮೋದಿಯ ಸಾಧನೆ ಎಂದು ಸುಳ್ಳು ಪ್ರಚಾರ ಪಡೆಯುತ್ತಿರುವುದಕ್ಕಷ್ಟೇ ನಮ್ಮ ವಿರೋಧ. 1/7#Pressmeet