ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ @nsitharaman ಅವರಿಗೆ ತಿಳಿದಿರಲಿ. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ,ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ ಸಚಿವರೇ.#Budget2019
ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ @narendramodi ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ. ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ.#Budget2019