ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

ಸಾವಿರ ಮುಟ್ಟಿದ ದ್ವಿತಳಿ ರೇಷ್ಮೆ ದರ; ರೇಷ್ಮೆ ಬೆಳೆಗಾರರ ಮೊಗದಲ್ಲಿ ಮಂದಹಾಸ

ಮಿಶ್ರತಳಿಗೂ ಬಂತು ಬಂಪರ್ ಬೆಲೆ
Published : 15 ಫೆಬ್ರುವರಿ 2026, 0:30 IST
Last Updated : 15 ಫೆಬ್ರುವರಿ 2026, 0:30 IST
ಫಾಲೋ ಮಾಡಿ
Comments
ರಾಮನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ  ಶನಿವಾರ ಗರಿಷ್ಠ ದರ ಪಡೆದ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಯದಲಡಕು ಗ್ರಾಮದ ರೈತ ಶ್ರೀನಿವಾಸ್ ಅವರಿಗೆ ಮಾರುಕಟ್ಟೆಯ ರೇಷ್ಮೆ ಜಂಟಿ ನಿರ್ದೇಶಕ ಎಂ. ಮಲ್ಲಿಕಾರ್ಜುನ ಸ್ವಾಮಿ ಅವರು ಅಭಿನಂದನಾ ಪತ್ರ ನೀಡಿದರು. ಗೂಡು ಖರೀದಿಸಿದ ರೀಲರ್ ಮೊಹಮದ್ ಜಬಿ ಅಹಮದ್ ಅಧಿಕಾರಿಗಳು ಹಾಗೂ ಇತರರು ಇದ್ದಾರೆ
ರಾಮನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ  ಶನಿವಾರ ಗರಿಷ್ಠ ದರ ಪಡೆದ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಯದಲಡಕು ಗ್ರಾಮದ ರೈತ ಶ್ರೀನಿವಾಸ್ ಅವರಿಗೆ ಮಾರುಕಟ್ಟೆಯ ರೇಷ್ಮೆ ಜಂಟಿ ನಿರ್ದೇಶಕ ಎಂ. ಮಲ್ಲಿಕಾರ್ಜುನ ಸ್ವಾಮಿ ಅವರು ಅಭಿನಂದನಾ ಪತ್ರ ನೀಡಿದರು. ಗೂಡು ಖರೀದಿಸಿದ ರೀಲರ್ ಮೊಹಮದ್ ಜಬಿ ಅಹಮದ್ ಅಧಿಕಾರಿಗಳು ಹಾಗೂ ಇತರರು ಇದ್ದಾರೆ
ನಾಲ್ಕು ವರ್ಷದ ಬಳಿಕ ದ್ವಿತಳಿ ರೇಷ್ಮೆಗೂಡಿನ ದರ ಪ್ರತಿ ಕೆ.ಜಿ.ಗೆ ಒಂದು ಸಾವಿರ ತಲುಪಿದೆ. ಮಿಶ್ರತಳಿ ದರವು ₹800 ದಾಟಿದೆ. ಮುಂದಿನ ದಿನಗಳಲ್ಲಿ ದರವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ
ಎಂ. ಮಲ್ಲಿಕಾರ್ಜುನ ಸ್ವಾಮಿ ರೇಷ್ಮೆ ಜಂಟಿ ನಿರ್ದೇಶಕ ರಾಮನಗರ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ
ರೇಷ್ಮೆ ಬೆಳೆ ನನ್ನ ಕುಟುಂಬದ ಕೈ ಹಿಡಿದಿದೆ. ಕಳೆದ ಹತ್ತು ವರ್ಷಗಳಿಂದ ದ್ವಿತಳಿ ರೇಷ್ಮೆ ಬೆಳೆಯುತ್ತಿದ್ದೇನೆ. ನಾನು ತಂದ ಗೂಡಿಗೆ ಪ್ರತಿ ಕೆ.ಜಿ.ಗೆ ₹1 ಸಾವಿರ ದರ ಸಿಕ್ಕಿರುವುದರಿಂದ ಸಂತಸವಾಗಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ
ಶ್ರೀನಿವಾಸ್ ರೇಷ್ಮೆ ಬೆಳೆಗಾರ ತುಮಕೂರು ಜಿಲ್ಲೆ
ರೇಷ್ಮೆಗೆ ಉತ್ತಮ ದರ ಸಿಕ್ಕಿರುವುದು ಸಂತಸದ ವಿಷಯ. ಆದರೆ ವಿವಿಧ ಕಾರಣಗಳಿಗಾಗಿ ಇತ್ತೀಚೆಗೆ ಜಿಲ್ಲೆಯಲ್ಲಿ ರೇಷ್ಮೆ ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. ರೇಷ್ಮೆ ಇಲಾಖೆ ಇದನ್ನು ಗಂಭಿರವಾಗಿ ಪರಿಗಣಿಸಬೇಕು
ಗೌತಮ್ ಗೌಡ ಅಧ್ಯಕ್ಷ ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿ ಬೆಂಗಳೂರು ದಕ್ಷಿಣ ಜಿಲ್ಲೆ
4 ವರ್ಷದ ಬಳಿಕ ದ್ವಿತಳಿ ರೇಷ್ಮೆಗೂಡಿನ ದರ ಪ್ರತಿ ಕೆ.ಜಿ.ಗೆ ₹1 ಸಾವಿರ ತಲುಪಿದೆ. ಮಿಶ್ರತಳಿ ದರವು ₹800 ದಾಟಿದೆ. ಮುಂದಿನ ದಿನಗಳಲ್ಲಿ ದರವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ
ಎಂ. ಮಲ್ಲಿಕಾರ್ಜುನ ಸ್ವಾಮಿ, ರೇಷ್ಮೆ ಜಂಟಿ ನಿರ್ದೇಶಕ, ರಾಮನಗರ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT