ಸಿಂಧನೂರು: ‘2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಗರದ ಮಸ್ಕಿ ರಸ್ತೆಯಲ್ಲಿರುವ ವಿದ್ಯಾ ಪಬ್ಲಿಕ್ ಶಾಲೆಯು ಶೇ 100 ರಷ್ಟು ಫಲಿತಾಂಶ ಪಡೆದುಕೊಂಡಿದೆ’ ಎಂದು ಸಂಸ್ಥೆಯ ಮುಖ್ಯಸ್ಥ ವೈ.ನರೇಂದ್ರನಾಥ ಹಾಗೂ ಮುಖ್ಯಶಿಕ್ಷಕಿ ಲಕ್ಷ್ಮಿ ತಿಳಿಸಿದ್ದಾರೆ.

ಪರೀಕ್ಷೆ ಬರೆದಿರುವ 29 ವಿದ್ಯಾರ್ಥಿಗಳು ಸಂಪೂರ್ಣವಾಗಿ ತೇರ್ಗಡೆಯಾಗಿದ್ದಾರೆ. ಅಫ್ರಾ ನಿಶಾದ್ ಗಫೂರ್ಸಾಬ್ (ಶೇ 98.4) ಶಾಲೆಗೆ ಪ್ರಥಮ ಸ್ಥಾನ, ಸಿದ್ದಮ್ಮ ಹನುಮಂತ (ಶೇ 97.12) ದ್ವಿತೀಯ, ಶ್ರೀದೇವಿ ಶಂಕರಗೌಡ ಕಲ್ಲೂರು (ಶೇ 96.64) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. 29 ವಿದ್ಯಾರ್ಥಿಗಳಲ್ಲಿ 13 ಅತ್ಯುನ್ನತ ಶ್ರೇಣಿ, 13 ಪ್ರಥಮ ಶ್ರೇಣಿ, ಮೂವರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-32-125975568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.