ಬೆಂಗಳೂರು:ಆಡಿಯೊ ತನಿಖೆಯನ್ನು ಎಸ್‌ಐಟಿಗೆ ವಹಿಸುವುದರ ಕುರಿತುಟೀಕಿಸುವ ವೇಳೆಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ವಿಧಾನಸಭೆ ಕಲಾಪದಲ್ಲಿ ಆಕ್ಷೇಪಾರ್ಹ ಪದ ಬಳಸಿದರು.

‘ಸದನ ಸಮಿತಿ ರನಚೆ ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ ಸಭಾಧ್ಯಕ್ಷ ರಮೇಶ್‌ಕುಮಾರ್, ‘ಸಮಯದ ಕಾರಣ 15 ದಿನಗಳ ಒಳಗೆ ತನಿಖೆ ಆಗಬೇಕು ಎಂಬ ಉದ್ದೇಶದಿಂದ ಎಸ್‌ಐಟಿಗೆ ನೀಡುವಂತೆ ಸಿಎಂಗೆ ಹೇಳಿದ್ದೇನೆ. ನ್ಯಾಯಾಂಗ ತನಿಖೆಯಿಂದ ಬೇಗ ಬಗೆಹರಿಯುವುದಿಲ್ಲ. 15 ದಿನಗಳ ಒಳಗೆ ತನಿಖೆ ಮುಗಿದು ನನ್ನ ತಲೆ ಮೇಲಿರುವ ಭಾರವನ್ನು ಇಳಿಸಿಕೊಂಡು ನಿರಾಳವಾಗಬೇಕು ಎಂಬ ಉದ್ದೇಶದಿಂದ ಎಸ್‌ಐಟಿಗೆ ನೀಡಲು ಸೂಚಿಸಿದ್ದೇನೆ ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.

* ಇದನ್ನೂ ಓದಿ:ನ್ಯಾಯಾಂಗ ತನಿಖೆ,ಸದನ ಸಮಿತಿ ರಚನೆಗೆ ಬಿಜೆಪಿ ಪಟ್ಟು; ಸಾಧ್ಯವಿಲ್ಲವೆಂದ ಸಭಾಧ್ಯಕ್ಷ

ಇದಾದ ಬಳಿಕ ಮಾತನಾಡಿದ ಈಶ್ವರಪ್ಪ ಅವರು, ‘ನೀವು ಸದನ ಸಮಿತಿಗೊ ಅಥವಾ ನ್ಯಾಯಾಂಗ ತನಿಖೆಗೆ ವಹಿಸುತ್ತೀರಿ ಎಂದು ನಾವು ಭಾವಿಸಿದ್ದೆವು. ಸಭಾಧ್ಯಕ್ಷ ಪೀಠಕ್ಕೆ ಗೌರವ ಕೊಟ್ಟೆವು. ಈಗ ಎಸ್‌ಐಟಿಗೆ ವಹಿಸಿದರೆ ಹೇಗೆ?’ ಎಂದು ಟೀಕಿಸಿದರು. ಈ ವೇಳೆ ಅವರುಆಕ್ಷೇಪಾರ್ಹ ಪದವೊಂದನ್ನುಬಳಸಿದರು.

ತಕ್ಷಣ ಸಭಾಧ್ಯಕ್ಷರು ಆ ಪದ ಬಳಸದಂತೆ ಸೂಚನೆ ನೀಡಿದರು.

ಕಲಾಪ ನಾಳೆಗೆ

ಎಲ್ಲಾ ಬೆಳವಣಿಗೆಗಳ ನಡುವೆ ಸದನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರು ಆರೋಪ ಪ್ರತ್ಯಾರೋಪಕ್ಕೆ ತೊಡಗಿದರು. ಸದನದಲ್ಲಿ ಗದ್ದಲ ಉಂಟಾಗಯಿತು. ಇದರಿಂದ ಸಭಾಧ್ಯಕ್ಷರು ಕಲಾಪವನ್ನು ನಾಳೆಗೆ ಮುಂದೂಡಿದರು.

* ಇವನ್ನೂ ಓದಿ...

*ಅತೃಪ್ತ ನಾಲ್ಕು ಶಾಸಕರ ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ ಕಾಂಗ್ರೆಸ್ ದೂರು

*‘ಆಡಿಯೊ’ ಕುರಿತು ಎಸ್ಐಟಿ ತನಿಖೆ ಬಿಜೆಪಿ ಆಕ್ಷೇಪ

*ಅಡಳಿತ ಪಕ್ಷದ ಸದಸ್ಯರ ಧರಣಿ: ವಿಧಾನಪರಿಷತ್ನಲ್ಲಿಬಿಜೆಪಿ ಸಭಾತ್ಯಾಗ

*ಎಲ್ಲದರ ರುವಾರಿ ಸಿಎಂ ಆದ್ದರಿಂದ ಎಸ್ಐಟಿಯ ಹೊರಗೆ ತನಿಖೆಯಾಗಲಿ: ಮಾಧುಸ್ವಾಮಿ

*ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?

*ಯಡಿಯೂರಪ್ಪಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು: ಎಚ್ಡಿಕೆ

*ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್

*ಸಿಎಂ ಕುಮಾರಸ್ವಾಮಿ ಮಾಧ್ಯಮಗೋಷ್ಠಿ; ಬಿಜೆಪಿಯಿಂದ ಶಾಸಕರಿಗೆ ಗಾಳ, ಆಡಿಯೊ ಬಿಡುಗಡೆ

*ನಕಲಿ ಆಡಿಯೊ ಕೇಳಿಸಿ ಕಥೆ ಹೇಳ್ತಿದ್ದೀರಿ: ಸಿಎಂಗೆ ಯಡಿಯೂರಪ್ಪ ತಿರುಗೇಟು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.