ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಪೆನ್‌ಡ್ರೈವ್‌ ಹಂಚಿಕೆ: ಹಾಸನದ 18 ಕಡೆಗಳಲ್ಲಿ ಎಸ್‌ಐಟಿ ಶೋಧ

Published 15 ಮೇ 2024, 8:16 IST
Last Updated 15 ಮೇ 2024, 8:16 IST
ಅಕ್ಷರ ಗಾತ್ರ

ಸಂಸದ ಪ್ರಜ್ವಲ್‌ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ ಸಂಬಂಧ ಮಂಗಳವಾರದಿಂದ ಬುಧವಾರ ಬೆಳಗಿನ ಜಾವದವರೆಗೆ ಎಸ್‌ಐಟಿ ಅಧಿಕಾರಿಗಳು ಹಾಸನದಲ್ಲಿ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಎಸ್ಐಟಿ ಅಧಿಕಾರಿಗಳ ತಂಡ ಬುಧವಾರ ಬೆಳಗಿನ ಜಾವ 3.30 ರವರೆಗೂ ಶೋಧಕಾರ್ಯ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT