ಬೆಂಗಳೂರು: ಸಾಹಿತಿ ಎಸ್.ಎಲ್. ಭೈರಪ್ಪ ಅವರ ಸ್ಮಾರಕ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸ್ಮಾರಕ ನಿರ್ಮಾಣ ತೀರ್ಮಾನ ನನ್ನೊಬ್ಬನದಲ್ಲ. ಸರ್ಕಾರದ ಹಂತದಲ್ಲಿ ಚರ್ಚಿಸಿ ತೀರ್ಮಾನಿಸಬೇಕಾಗುತ್ತದೆ. ಕಲಾವಿದರು, ಸಾಹಿತಿಗಳ ಸ್ಮಾರಕದ ರೀತಿ ಭೈರಪ್ಪ ಅವರ ಸ್ಮಾರಕವೂ ಆಗಬೇಕು ಎಂದು ಅವರು ಹೇಳಿದರು.

ಭೈರಪ್ಪ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಾಹಿತಿ. ವಿಶ್ವದ ಹಲವು ಭಾಷೆಗಳಿಗೆ ಅವರ ಕಾದಂಬರಿ ಅನುವಾದಗೊಂಡಿವೆ. ಅವರ ಕಾದಂಬರಿಗಳು ಸಿನೆಮಾಗಳು ಕೂಡ ಆಗಿವೆ. ಸಂಸ್ಕೃತಿ ಎತ್ತಿ ಹಿಡಿದು ಸಮಾಜಕ್ಕೆ ಮಾರ್ಗದರ್ಶನ ಮಾಡಿದವರು ಭೈರಪ್ಪ ಎಂದರು.

ಇದಕ್ಕೂ ಮುನ್ನ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೈರಪ್ಪ ಅವರ ಸ್ಮಾರಕ ನಿರ್ಮಿಸಬೇಕೆಂದು ಹೇಳಿದರು.
.SL Bhyrappa | ಬಾನು ನೆನಪಿನಂಗಳದಲ್ಲಿ ಭೈರಪ್ಪ.ಭೈರಪ್ಪ: ಯಶಸ್ಸಿನ ಮೆಟ್ಟಿಲುಗಳು.SL Bhyrappa: ಪ್ರಧಾನ ಗುರುದತ್ತರ ಕುವೆಂಪುನಗರದ ಮನೆಯಲ್ಲಿ ‘ಭೈರಪ್ಪ ಚೇರ್’.ಭೈರಪ್ಪ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ.ಎಸ್.ಎಲ್. ಭೈರಪ್ಪ ನಿಧನ: ಮೈಸೂರಿನ ಗಣ್ಯರ ನುಡಿನಮನಗಳು ಇಲ್ಲಿವೆ...ಸಾಹಿತ್ಯ ಸಮ್ಮೇಳನದ ಗೌರವಧನ ಹಿಂದಿರುಗಿಸಿದ್ದ ಭೈರಪ್ಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.