ಮೈಸೂರಿನಲ್ಲಿ ಸ್ಮಾರಕ ಭೈರಪ್ಪ
ಎಸ್.ಎಲ್.ಭೈರಪ್ಪನವರ ಸ್ಮಾರಕ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು ಎಂದರು.