ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸಮೀಪದ ‘ಕೆಫೆ ಕಾಫಿ ಡೇ’ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಚಿತೆಗೆ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿಸ್ಪರ್ಶ ಮಾಡಿದರು –ಪ್ರಜಾವಾಣಿ ಚಿತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು –ಪ್ರಜಾವಾಣಿ ಚಿತ್ರ
ಮದ್ದೂರು ಬಳಿಯ ಸೋಮನಹಳ್ಳಿಯಲ್ಲಿ ಬುಧವಾರ ನಡೆದ ಮಾಜಿ ಮುಖ್ಯಮಂತ್ರಿ ದಿ. ಎಸ್. ಎಂ ಕೃಷ್ಣ ರವರ ಅಂತ್ಯಕ್ರಿಯೆ ವೇಳೆ ನೆರೆದಿದ್ದ ಜನಸ್ತೋಮ