ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ. 1/5 pic.twitter.com/6VNMfuoWrW
ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ. 5/5