ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ನೀಡಿದ ಸೂಚನೆಗಳು:
• ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ… pic.twitter.com/63NMVM6wtu
ಮುಖ್ಯಮಂತ್ರಿ @siddaramaiah ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ… pic.twitter.com/gQvn8bYNYb