ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹ ಪೀಡಿತಕ್ಕೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿ, ವೀಕ್ಷಣೆ ಮಾಡಲಾಯಿತು. ಜಿಲ್ಲೆಯಲ್ಲಿ ಹಾನಿಗೊಳಗಾದ ಪ್ರದೇಶಗಳ ಕುರಿತು ಮಾಹಿತಿ ಪಡೆದು, ನೆರೆ ಸಂತ್ರಸ್ತರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ. #KarnatakaFloodspic.twitter.com/WL3je8GjKZ
ಶಿವಮೊಗ್ಗ ಪ್ರವಾಹ ನಂತರ ವೈದ್ಯಕೀಯ ತಂಡ ಹಾಗೂ ಆಶಾ ಕಾರ್ಯಕರ್ತೆಯರಿಂದ ಓ.ಆರ್.ಎಸ್ ಮತ್ತು ಹ್ಯಾಲೋಜನ್ ಮಾತ್ರೆ ವಿತರಿಸಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮವಾಗಿನ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಯಿತು. pic.twitter.com/dAUnmBzbmX