ಪ್ರತಿಕ್ರಿಯೆಗೆ ಸಿಗದ ಸಚಿವ, ಎಸಿಎಸ್
ಗೃಹ ಜ್ಯೋತಿ ಯೋಜನೆ ಫಲ ಎಲ್ಲರಿಗೂ ಪೂರ್ಣ ಪ್ರಮಾಣದಲ್ಲಿ ಸಿಗದೇ ಇರುವುದರ ಬಗ್ಗೆ ಪ್ರತಿಕ್ರಿಯೆ ಪಡೆಯಲು ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ.