ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.26ರಿಂದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ

Published 5 ಫೆಬ್ರುವರಿ 2024, 15:17 IST
Last Updated 5 ಫೆಬ್ರುವರಿ 2024, 15:17 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫೆ.26ರಿಂದ ಮಾರ್ಚ್ 2ರವರೆಗೆ ಪೂರ್ವಸಿದ್ಧತಾ ಪರೀಕ್ಷೆಗಳು ನಡೆಯಲಿವೆ.

ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆಗಳು, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳು ಬೆಳಗಿನ ಅವಧಿಯಲ್ಲಿ ಹಾಗೂ ವಿಜ್ಞಾನ ವಿಷಯದ ಪರೀಕ್ಷೆ ಮಧ್ಯಾಹ್ನ 2ರ ನಂತರ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

ಮಾರ್ಚ್‌ 25ರಿಂದ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗಳು ಆರಂಭವಾಗಲಿದ್ದು, ಮಾಹಿತಿಗೆ http://kseab.karnataka.gov.in ವೀಕ್ಷಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT