ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಶುಕ್ರವಾರ (ಮೇ 2) ಪ್ರಕಟವಾಯಿತು.

ಶುಕ್ರವಾರ ಬೆಳಿಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರ ಪ್ರಕಟಿಸಿದರು.

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆ ನಡೆದಿತ್ತು. ಈ ಬಾರಿ 2,818 ಕೇಂದ್ರಗಳಲ್ಲಿ 4.34 ಲಕ್ಷ ಬಾಲಕಿಯರು ಸೇರಿ ಒಟ್ಟು 8.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ವೀಕ್ಷಣೆಯ ವೆಬ್ಸೈಟ್ಗಳು...

* karresults.nic.

* kseab.karnataka.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.