SSLC ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು. pic.twitter.com/KyxillsHVK